Home » PHD: ಡಾ. ತಾರಿಕಾ ಎಸ್. ಬಂಗೇರರಿಗೆ ಡಾಕ್ಟರೇಟ್

PHD: ಡಾ. ತಾರಿಕಾ ಎಸ್. ಬಂಗೇರರಿಗೆ ಡಾಕ್ಟರೇಟ್

0 comments

PHD: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ. ತಾರಿಕಾ ಎಸ್. ಬಂಗೇರ ಅವರ ” ಕಂಪಾರೇಟಿವ್ ಫಾರ್ಮಾಸ್ಸಿಟಿಕೋ ಅನಾಲಿಟಿಕಲ್ ಮತ್ತು ಟೊಕ್ಸಿಕೊಲಾಜಿ ಕಲ್ ಸ್ಟಡೀ ಆಫ್ ರಜತ ಚಂದ್ರೋದಯ ಮತ್ತು ರಜತ ಸಿಂಧೂರ ವಿದ್ ಇಮ್ಯೂನೋಮೊಡ್ಯು ಲೇಟರೀ ಇಪೊಕ್ಟ್ ಅನ್ನುವ ಸಂಶೋಧನಾ ಪ್ರಬಂಧಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ. ಬಿ ವಿನಯಚಂದ್ರ ಶೆಟ್ಟಿ ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಎಮ್ ಎಸ್ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.

You may also like