Home » Vitla: ನಾಟಕ ಕಲಾವಿದ ವಿಠಲ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ!!

Vitla: ನಾಟಕ ಕಲಾವಿದ ವಿಠಲ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ!!

1 comment

Vitla: ಪ್ರಸಿದ್ಧ ನಾಟಕ ಕಲಾವಿದರು ಒಬ್ಬರು ನೇಣು ಬಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣ ವಿಟ್ಲ(Vitla)ದಲ್ಲಿ ನಡೆದಿದೆ.

49 ವರ್ಷದ ವಿಠಲ ಪೂಜಾರಿ(Vittala Poojary)ಅವರು ಆತ್ಮಹತ್ಯೆಗೆ ಶರಣಾದವರು. ಅವರು ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಯುವಕೇಸರಿ ಅತಿಕಾರಬೈಲು ಸಂಘಟನೆಯ ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ತೊಡಗಿಸಿ ಕೊಂಡಿದ್ದು ಕ್ರಿಯಾಶೀಲರಾಗಿದ್ದರು.

ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು.

You may also like

Leave a Comment