Home » ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ

ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

0 comments

ವೇಣೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ವೇಣೂರಿನ ಎಕ್ಸೆಲ್ ಟೆಕೋ ಸ್ಕೂಲ್ ಇದರ ಎಲ್ಲಾ ಚಿತ್ರ ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಪುಂಜಾಲಕಟ್ಟೆ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಮೂರು ದಿನಗಳ ಈ ಪರೀಕ್ಷೆಗೆ, ಸಂಸ್ಥೆಯಿಂದ ಒಟ್ಟು 42 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರುಗಳಲ್ಲಿ 10ನೇ ತರಗತಿಯ ನಸೀಬಾ ಸುಲ್ತಾನ್ (473) ಮತ್ತು ಆ‌ರ್. ಲಾವಣ್ಯ (428) 9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ ಎಂ. ಎಸ್ (451), ಕೃತಿಕಾ (442), ಮತ್ತು ಬದ್ರಿನಾಥ್ ಸಿ.ಪಿ ( 427 ) ಅಂಕ ಪಡೆದು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಹಾಗೂ ಉಳಿದ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕಿ ನಮನ ಕೆ.ಎಸ್ ಮತ್ತು ಕಂಪ್ಯೂಟರ್ ಶಿಕ್ಷಕಿ ವಿಂಧ್ಯಾ ಯು ತರಬೇತಿ ನೀಡಿದ್ದು, ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ವೇಣೂರಿಗೆ ಶೇಕಡಾ 100 ಫಲಿತಾಂಶ ವೇಣೂರು:

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( ಇತರೆ ಪರೀಕ್ಷೆಗಳು ) ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ವೇಣೂರಿನ ಎಕ್ಸೆಲ್ ಟೆಕ್ನ ಸ್ಕೂಲ್ ಇದರ ಎಲ್ಲಾ ಚಿತ್ರ ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಪುಂಜಾಲಕಟ್ಟೆ ಪಬ್ಲಿಕ್ ಸ್ಕೂಲ್ ಇಲ್ಲಿ ಆಯೋಜಿಸಿದ್ದ ಮೂರು ದಿನಗಳ ಈ ಪರೀಕ್ಷೆಗೆ, ಸಂಸ್ಥೆಯಿಂದ ಒಟ್ಟು 42 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರುಗಳಲ್ಲಿ 10ನೇ ತರಗತಿಯ ನಸೀಬಾ ಸುಲ್ತಾನ್ (473) ಮತ್ತು ಆ‌ರ್. ಲಾವಣ್ಯ (428) 9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ ಎಂ. ಎಸ್ (451), ಕೃತಿಕಾ (442), ಮತ್ತು ಬದ್ರಿನಾಥ್ ಸಿ.ಪಿ ( 427 ) ಅಂಕ ಪಡೆದು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಹಾಗೂ ಉಳಿದ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕಿ ನಮನ ಕೆ.ಎಸ್ ಮತ್ತು ಕಂಪ್ಯೂಟರ್ ಶಿಕ್ಷಕಿ ವಿಂಧ್ಯಾ ಯು ತರಬೇತಿ ನೀಡಿದ್ದು, ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ, ಆಡಳಿತಾಧಿಕಾರಿ ಶಾಂತಿರಾಜ್ ಜೈನ್ ಮತ್ತು ಮುಖ್ಯ ಶಿಕ್ಷಕಿ ಸುಜಾತ. ಬಿ ಅಭಿನಂದಿಸಿದರು. ಶಾಂತಿರಾಜ್ ಜೈನ್ ಮತ್ತು ಮುಖ್ಯ ಶಿಕ್ಷಕಿ ಸುಜಾತ ಬಿ ಅಭಿನಂದಿಸಿದರು.

You may also like