Home » Belthangady: ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ!

Belthangady: ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ!

0 comments

Belthangady: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಪರಿಣಾಮ ಹಲವೆಡೆ ಮರ, ಧರೆ ಕುಸಿದು ಅಪಾರ ಹಾನಿಯುಂಟಾಗಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳ್ತಂಗಡಿ (Belthangady) ಸಮೀಪ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ,ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ಮುಂದಿನ ಆದೇಶದವರೆಗೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

You may also like