Bengaluru Stampede: ಹೈಕೋರ್ಟ್ ಸುಮೋಟೋ ಕೇಸ್ ದಾಖಲು ಹಿನ್ನೆಲೆ – ಸಿಎಸ್ ಶಾಲಿನಿ ರಜನೀಶ್ ಹಾಗೂ ಡಿಜಿಪಿ ಸಲೀಂ ಭೇಟಿ

Bengaluru Stampede: ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಡಿಜಿಪಿ ಸಲೀಂ ಭೇಟಿಯಾದರು.