2
Udupi: ಉಡುಪಿಯ (Udupi) ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ತೆಕ್ಕಟ್ಟೆ ಬಳಿ ಬುಧವಾರ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು
ಮಣೂರು ನಿವಾಸಿ ಪ್ರವೀಣ ಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿಯಿಂದ 25 ಗ್ರಾಂ ತೂಕದ ಸುಮಾರು ರೂ. 2.5 ಲಕ್ಷ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.
