Home » Karnataka Budget 2025-26: ಸಿನಿಪ್ರಿಯರಿಗೆ ಗುಡ್‌ನ್ಯೂಸ್‌; ಮಲ್ಟಿಫ್ಲೆಕ್ಸ್‌ಗಳಲ್ಲಿ ಏಕರೂಪದ ದರ, ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ

Karnataka Budget 2025-26: ಸಿನಿಪ್ರಿಯರಿಗೆ ಗುಡ್‌ನ್ಯೂಸ್‌; ಮಲ್ಟಿಫ್ಲೆಕ್ಸ್‌ಗಳಲ್ಲಿ ಏಕರೂಪದ ದರ, ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ

0 comments

Karnataka Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ.

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವ ಧನ ಒಂದು ಸಾವಿರ ಹೆಚ್ಚಳ ಮಾಡಿದ್ದಾರೆ. ಸರಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು ಎರಡು ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.

ರಾಜ್ಯದ ಮಲ್ಟಿಫ್ಲೆಕ್ಸ್‌ ಗಳಲ್ಲಿ ಏಕರೂಪದ ದರ ನಿಗದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಸಿನಿಮಾಗೆ ರೂ.200 ದರ ನಿಗದಿ ಗೊಳಿಸಲಾಗಿದೆ.

You may also like