4
Police constable: ಪೊಲೀಸ್ ಕಾನ್‌ಸ್ಟೇಬಲ್ ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದ್ದು, ವಯೋಮಿತಿ ಸಡಿಲಿಕ್ಕೆ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ.
ಹೌದು, ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಯ ವಯೋಮಿತಿ ಸಡಿಲಿಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬೇರೆಬೇರೆ ರಾಜ್ಯದಲ್ಲಿ ಏನಿದೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇವೆ. ಪರಿಶೀಲನೆ ಮಾಡಿ, ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಸೂಚನೆ ಕೊಟ್ಟಿದ್ದೇನೆ. ಪ್ರಸ್ತಾವನೆ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.
ಇದನ್ನೂ ಓದಿ:Bangalore: ಬೈಕ್ ಸವಾರ vs ವಿಂಗ್‌ಕಮಾಂಡರ್ ಕೇಸ್: ರಾಜಿಯೊಂದಿಗೆ ಮುಕ್ತಾಯ, FIR ರದ್ದು
