5
ಬೆಂಗಳೂರು: ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಕಾರ್ಮಿಕ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದ್ದು, ಅರ್ಹರು ಇದರ ಪ್ರಯೋಜನೆ ಪಡೆಯಬಹುದಾಗಿದೆ.
ಈಗಾಗಲೇ ನೋಂದಾಯಿತ ಮಹಿಳಾ ಕಾರ್ಮಿಕಳಿಗೆ ಎರಡು ಮಕ್ಕಳಿದ್ದರೆ ಈ ಸೌಲಭ್ಯವನ್ನು ಪಡೆಯಲು ಅವಕಾಶವಿಲ್ಲ.
ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಮಂಡಳಿಯು ಸಹಾಯಧನ ನೀಡುತ್ತದೆ.
ಒಂದು ವೇಳೆ ನೋಂದಾಯಿತ ಮಹಿಳಾ ಕಾರ್ಮಿಕಳಿಗೆ ಎರಡು ಮಕ್ಕಳಿದ್ದರೆ, ಅವರು ಈ ಸೌಲಭ್ಯವನ್ನು ಪಡೆಯಲು ಅರ್ಹರಾಗುವುದಿಲ್ಲ. ಮಗುವಿನ ಜನನದ ದಿನಾಂಕದಿಂದ ಆರು ತಿಂಗಳ ಒಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದು ಎಂದು ಪ್ರಕಟಣೆ ಹೊರಡಿಸಿದೆ.
