KSCA: ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ: ಹೈಕೋರ್ಟ್​ಗೆ KSCA ರಿಟ್ ಅರ್ಜಿ

KSCA: ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆಕೊಟ್ಟಿದ್ದೇ ಸರಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಆರೋಪ ಮಾಡಿದೆ. ಇದನ್ನು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದೆ.