Home » Gruhalakshmi Scheme: ಈ ಜಿಲ್ಲೆಗಳಿಗೆ ಗೃಹಲಕ್ಷ್ಮೀ 11ನೇ ಕಂತಿನ ಹಣ ಬಿಡುಗಡೆ ಆಗಲಿದೆ! ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯ ಹೆಸರಿದೆಯಾ ಚೆಕ್ ಮಾಡಿ!

Gruhalakshmi Scheme: ಈ ಜಿಲ್ಲೆಗಳಿಗೆ ಗೃಹಲಕ್ಷ್ಮೀ 11ನೇ ಕಂತಿನ ಹಣ ಬಿಡುಗಡೆ ಆಗಲಿದೆ! ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯ ಹೆಸರಿದೆಯಾ ಚೆಕ್ ಮಾಡಿ!

0 comments

Gruhalakshmi Scheme: ಕಾಂಗ್ರೆಸ್ ಸರ್ಕಾರದ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಸದ್ಯ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme)  ಅಡಿಯಲ್ಲಿ ಇಲ್ಲಿಯವರೆಗೆ ಗ್ರಹಲಕ್ಷ್ಮಿ ಯೋಜನೆಯ 10 ಕಂತುಗಳ ಹಣ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ.

ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ (Gruhalakshmi scheme 11th Installment) ಹಣವನ್ನು ಕೂಡ ಜಮಾ ಮಾಡುವ ಸಿದ್ಧತೆ ಆಗಿದೆ. ಹೌದು, ಸರ್ಕಾರ ಇನ್ನೇನು ಕೆಲವು ದಿನಗಳಲ್ಲಿ ಗ್ರಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ ಮಾಡಲಿದೆ. ಮಾಹಿತಿಯ ಪ್ರಕಾರ ಈ ಕೆಳಗೆ ನೀಡಿರುವ ಜಿಲ್ಲೆಗಳಿಗೆ 11ನೇ ಕಂತಿನ ಗ್ರಹಲಕ್ಷ್ಮಿ ಹಣವನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಲಾಗುವುದು ಎಂಬ ಮಾಹಿತಿ ಇದೆ.

ಕಲಬುರ್ಗಿ

ಬಳ್ಳಾರಿ

ಬಾಗಲಕೋಟೆ

ಗದಗ

ಹಾವೇರಿ

ಬೀದರ್

ರಾಯಚೂರು

ಕೊಪ್ಪಳ

ಯಾದಗಿರಿ

ವಿಜಯಪುರ

You may also like

Leave a Comment