Home » ಗುತ್ತಿದುರ್ಗ ಪ್ರಾಥಮಿಕ ಶಾಲೆಗೆ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಗ್ರಾಮೀಣ ಪ್ರತಿಭೆಯಾಗಿ ಹೊರವೊಮ್ಮಿದ ಹಳ್ಳಿ ಹುಡುಗಿ..

ಗುತ್ತಿದುರ್ಗ ಪ್ರಾಥಮಿಕ ಶಾಲೆಗೆ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಗ್ರಾಮೀಣ ಪ್ರತಿಭೆಯಾಗಿ ಹೊರವೊಮ್ಮಿದ ಹಳ್ಳಿ ಹುಡುಗಿ..

0 comments

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ ಇಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗುತ್ತಿದುರ್ಗ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಕೃತಿ, ಎತ್ತರ ಜಿಗಿತದಲ್ಲಿ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ವಿಜೇತಳಾಗಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ವಿದ್ಯಾರ್ಥಿನಿಯ ಬಗ್ಗೆ ಮೆಚ್ಚುಗೆಯ ಮಾತನ್ನು  ನಮ್ಮ ಪತ್ರಿಕೆಯೊಂದಿಗೆ ಹಂಚಿಕೊಂಡು, ವಿದ್ಯಾರ್ಥಿನಿ  ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನದಲ್ಲಿವಿಜೇತಳಾಗಿ ಗ್ರಾಮೀಣ ಪ್ರತಿಭೆಯಾಗಿ ಹೊರವೊಮ್ಮಿದ್ದಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

You may also like

Leave a Comment