6
Gold Price: ಚಿನ್ನದ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಕೆಲವು ದಿನಗಳ ಹಿಂದೆ ಚಿನ್ನದ ಬೆಲೆ ಇಳಿಕೆ ಕಂಡಿತ್ತು. ಆದರೆ ಈಗ ಚಿನ್ನದ ಬೆಲೆ ಮತ್ತೆ ಗಗನಕ್ಕೇರಿದೆ. ಆಶ್ಚರ್ಯ ಏನಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇದೀಗ ದಿಡೀರ್ ಏರಿಕೆಯಾಗಿದ್ದು ಒಂದು ಲಕ್ಷದ ಸಮೀಪ ತಲುಪಿದೆ.
ಹೌದು, ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,200 ರುಪಾಯಿ ಆಗಿದೆ.
