Home » Dakshina Kannada Heatwaves : ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ; ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ ಬಿಸಿಗಾಳಿ/ಹೀಟ್ ವೇವ್‌ ಕುರಿತು ಸಲಹೆಗಳು!

Dakshina Kannada Heatwaves : ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ; ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ ಬಿಸಿಗಾಳಿ/ಹೀಟ್ ವೇವ್‌ ಕುರಿತು ಸಲಹೆಗಳು!

by ಹೊಸಕನ್ನಡ
0 comments

ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನ ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಈ ಕೆಳಕಂಡ ಸಲಹೆಗಳನ್ನು ನೀಡಿದೆ.

You may also like