Home » Rain: ಕರಾವಳಿಯಲ್ಲಿ ಏಪ್ರಿಲ್ ಮೊದಲ ಮೂರು ದಿನ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ!

Rain: ಕರಾವಳಿಯಲ್ಲಿ ಏಪ್ರಿಲ್ ಮೊದಲ ಮೂರು ದಿನ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ!

by ಕಾವ್ಯ ವಾಣಿ
0 comments
School Holiday

Rain: ಕರಾವಳಿ ಪ್ರದೇಶದ ಹಲವು ಭಾಗಗಳಲ್ಲಿ ಏಪ್ರಿಲ್ ತಿಂಗಳ ಮೊದಲ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

You may also like