Home » Vittla: ಬಿ ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ!

Vittla: ಬಿ ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ!

0 comments

Vittla: ಅಡ್ಡಹೋಳೆ- ಬಿ ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ಅಂಡ‌ರ್ ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಗೋಡೆ ಕುಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದಿದೆ.

ಈ ಭಾಗದಲ್ಲಿ ತಡೆಗೋಡೆ ನಿರ್ಮಿಸದೇ ಇದ್ದದ್ದರಿಂದ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ.

You may also like