Home » ಅನ್ಯಧರ್ಮದ ಯುವತಿಯನ್ನು ವಿವಾಹವಾದ ಹಿಂದೂ ಯುವಕನ ಬರ್ಬರವಾಗಿ ಕೊಲೆ!! ರಾತ್ರೋ ರಾತ್ರಿ ಕೊಂದು ದುಷ್ಕರ್ಮಿಗಳು ಪರಾರಿ

ಅನ್ಯಧರ್ಮದ ಯುವತಿಯನ್ನು ವಿವಾಹವಾದ ಹಿಂದೂ ಯುವಕನ ಬರ್ಬರವಾಗಿ ಕೊಲೆ!! ರಾತ್ರೋ ರಾತ್ರಿ ಕೊಂದು ದುಷ್ಕರ್ಮಿಗಳು ಪರಾರಿ

0 comments

ಅನ್ಯಧರ್ಮದ ಯುವತಿಯನ್ನು ಪ್ರೀತಿಸಿ ವಿವಾಹವಾದ ಕಾರಣಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ನಗರದ ಪಿ.ಎನ್.ಟಿ ಕ್ವಾಟ್ರಸ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಪ್ರೀತಮ್ ಎಂದು ಗುರುತಿಸಲಾಗಿದೆ. ಮೃತ ಪ್ರೀತಮ್ ಕೆಲ ತಿಂಗಳುಗಳ ಹಿಂದೆ ಅನ್ಯ ಧರ್ಮದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಘಟನೆ ನಡೆದ ದಿನ ರಾತ್ರಿ ಕೆಲ ದುಷ್ಕರ್ಮಿಗಳು ಫಾಲೋ ಮಾಡಿದ್ದು, ಅನ್ಯ ಧರ್ಮದ ಯುವತಿಯನ್ನು ವಿವಾಹವಾದ ಕಾರಣಕ್ಕಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

You may also like

Leave a Comment