6
Kodagu: ಕೊಡಗು (Kodagu) ಜಿಲ್ಲೆಯಲ್ಲಿ ಜೋರಾದ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಇಂದು (ಜು. 17) ಅಂಗನವಾಡಿ, ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಆದ್ರೆ ನಿಗದಿಯಂತೆ ದ್ವಿತೀಯ ಪಿಯು ಪರೀಕ್ಷೆ 3 ನಡೆಯಲಿದೆ.
