27
Hyderabad : ಮುಸ್ಲಿಂ ವ್ಯಕ್ತಿ ಒಬ್ಬ ಹಿಂದೂ ದೇವಾಲಯದ ಎದುರು ಮಲ ವಿಸರ್ಜಿಸಿ ಅಪವಿತ್ರ ಗೊಳಿಸಿದ್ದು, ಬಳಿಕ ಆತನನ್ನು ಹಿಡಿದು ಸಾರ್ವಜನಿಕರು ಥಳಿಸಿದಂತ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಹೌದು, ಹೈದರಾಬಾದ್‌ನ ಮಲ್ಕಜ್‌ಗಿರಿಯಲ್ಲಿರುವ ದೇವಸ್ಥಾನದ ಬಳಿ ವ್ಯಕ್ತಿ ಮಲವಿಸರ್ಜನೆ ಮಾಡಿದ್ದು, ಈ ವೇಳೆ ವ್ಯಕ್ತಿಯನ್ನು ಹಿಡಿದ ಸ್ಥಳೀಯರು ಥಳಿಸಿದ್ದಾರೆ. ಬಳಿಕ ಆತನ ಕೈಯಿಂದಲೇ ಸ್ಥಳವನ್ನು ಸ್ವಚ್ಛಗೊಳಿಸಿ, ಕ್ಷಮೆ ಕೇಳುವಂತೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಕ್ರೋಶಗಳು ವ್ಯಕ್ತವಾಗುತ್ತಿವೆ.
https://x.com/i/status/2010225976605848034
