Home » Bengaluru: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆ‌ರ್ ದಾಖಲು!

Bengaluru: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆ‌ರ್ ದಾಖಲು!

0 comments

Bengaluru: ಶಿಕ್ಷಣ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದ್ದು ಅದೇನೆಂದರೆ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆ‌ರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದೆ.

ಶಿಕ್ಷಣ ಇಲಾಖೆಯು ಈ ಹಿಂದೆಯೇ ಶಾಲಾ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದು ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶೌಚಾಲಯ ಕ್ಲೀನ್ ಮಾಡಿಸುವ ಶಿಕ್ಷಕರ ವಿರುದ್ಧ ಮತ್ತು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

You may also like