Home » Udupi: “ಸಿದ್ದರಾಮಯ್ಯನ ಕೊಂದರೆ ಹಿಂದೂಗಳಿಗೆ ನೆಮ್ಮದಿ”: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್!

Udupi: “ಸಿದ್ದರಾಮಯ್ಯನ ಕೊಂದರೆ ಹಿಂದೂಗಳಿಗೆ ನೆಮ್ಮದಿ”: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್!

0 comments

Udupi: ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧನವಾಗಿದೆ.

ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್​ ಎನ್ನುವಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಂಪತ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್​ನನ್ನು ಬಂಧಿಸಿದ್ದಾರೆ.

You may also like