Home » India – pakistan: ಭಾರತ-ಪಾಕ್ ಸೇನಾ ಸಂಘರ್ಷ: ವೀರ ಯೋಧ ಹುತಾತ್ಮ!

India – pakistan: ಭಾರತ-ಪಾಕ್ ಸೇನಾ ಸಂಘರ್ಷ: ವೀರ ಯೋಧ ಹುತಾತ್ಮ!

0 comments

 

 

 

 

India – pakistan: ಭಾರತ-ಪಾಕಿಸ್ತಾನ ನಡುವೆ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಭಾರತೀಯ ಸೇನೆಯ ವೀರ ಯೋಧ ಮೂದ್ ಮುರಳಿ ನಾಯ್ಕ್ ಹುತಾತ್ಮರಾಗಿದ್ದಾರೆ.

 

ಸುಮಾರು 23 ವರ್ಷ ವಯಸ್ಸಿನ ಮುರಳಿ ನಾಯ್ಕ್ ಅವರು ಡಿಸೆಂಬರ್ 2022 ರಲ್ಲಿ ಸೇನೆಗೆ ಸೇರಿದ್ದರು ಮತ್ತು AV (OPR) ಟ್ರೇಡ್ ಅಡಿಯಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದರು (ARMY NO : A3451489H) ಮುರಳಿ ನಾಯಕ್ ಬಡತನದ ಹಿನ್ನೆಲೆಯಿಂದ ಬಂದವರು. ಅವರ ಪೋಷಕರಾದ ಎಂ. ಜ್ಯೋತಿಬಾಯಿ ಮತ್ತು ಎಂ. ಶ್ರೀರಾಮ್ ನಾಯ್ಕ್,ದಿನಗೂಲಿ ಕಾರ್ಮಿಕರು. ಅವರ ತ್ಯಾಗ ಗ್ರಾಮಕ್ಕೆ ಅಪಾರ ಹೆಮ್ಮೆ ಮತ್ತು ಆಳವಾದ ದುಃಖವನ್ನು ತಂದಿದೆ.

 

 

You may also like