Home » Nobel Peace Prize: ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

Nobel Peace Prize: ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

by V R
0 comments
Donald Trump

Nobel Peace Prize: ಇಸ್ರೇಲ್‌ (Israel) ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ನೊಬೆಲ್ ಶಾಂತಿ (Nobel Peace Prize) ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್‌ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಪತ್ರದ ಪ್ರತಿಯನ್ನು ಸಹ ಹಸ್ತಾಂತರಿಸಿದರು.

ಟ್ರಂಪ್‌ ಅವರು ಜಗತ್ತಿನಲ್ಲಿ ಈಗ ಶಾಂತಿ ಮಂತ್ರವನ್ನು ಜಪಿಸುತ್ತಿದ್ದಾರೆ. ವಿಶೇಷವಾಗಿ ಈಗ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಲು ಟ್ರಂಪ್‌ ಬಹಳಷ್ಟು ಶ್ರಮಿಸುತ್ತಿದ್ದಾರೆ. ಟ್ರಂಪ್‌ ಅವರ ಈ ಕೆಲಸಕ್ಕೆ ಎಲ್ಲಾ ಇಸ್ರೇಲಿಗಳು ಮಾತ್ರವಲ್ಲದೆ,ಯಹೂದಿ ಜನರು ಮತ್ತು ಪ್ರಪಂಚದಾದ್ಯಂತದ ಅನೇಕ ಅಭಿಮಾನಿಗಳ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Suicide: ಶಾಲಾ ಮುಖ್ಯ ಶಿಕ್ಷಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ!

You may also like