ಜಾಲ್ಸೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ,ನಜ್ಜುಗುಜ್ಜಾದ ಕಾರು,ಪ್ರಯಾಣಿಕರಿಗೆ ಗಾಯ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಅ.18ರಂದು ಮಧ್ಯಾಹ್ನ ಸಂಭವಿಸಿದೆ. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅಡ್ಯಾರು ಮಾವಿನಕಟ್ಟೆಯ ಬಳಿ ಇರುವ ಪೊಲೀಸ್ ಬ್ಯಾರಿಕೇಡ್ ಬಳಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ … Continue reading ಜಾಲ್ಸೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ,ನಜ್ಜುಗುಜ್ಜಾದ ಕಾರು,ಪ್ರಯಾಣಿಕರಿಗೆ ಗಾಯ