12
Jammu And Khasmir : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
ಹೌದು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ಬಂಧನಕ್ಕೆ ಬಹುಮಾನ ಘೋಷಿಸಿದ್ದಾರೆ. ಆದಾಗ್ಯೂ, ಈ ಭಯೋತ್ಪಾದಕರ ಗುರುತು ಮತ್ತು ಈ ದಾಳಿಯಲ್ಲಿ ಅವರ ಪಾತ್ರ ಸ್ಪಷ್ಟವಾಗಿಲ್ಲ. ಇದೀಗ ದಾಳಿ ನಡೆಸಿದ ಭಯೋತ್ಪಾದಕನ ಮೊದಲ ಫೋಟೋ ಬಹಿರಂಗವಾಗಿದೆ.
