Home » ಪತ್ರಿಕೋದ್ಯಮ ಪದವೀಧರರಿಗೆ ಸಿಹಿಸುದ್ದಿ!!!ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಪತ್ರಿಕೋದ್ಯಮ ಪದವೀಧರರಿಗೆ ಸಿಹಿಸುದ್ದಿ!!!ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

0 comments

ಕರ್ನಾಟಕ ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪತ್ರಿಕೋದ್ಯಮ ಪದವಿ ಅಥವಾ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಜೊತೆಗೆ ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಓದು ಬರಹ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು.

ಮೆರಿಟ್ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಈ ಹುದ್ದೆಗೆ ಮಾಸಿಕ ವೇತನ ರೂ 15000/ಇದೆ ಎಂದು ಪ್ರಕಟಣೆ ತಿಳಿಸಿದೆ.

ಅಭ್ಯರ್ಥಿಗಳು ತಮ್ಮ ಸೂಕ್ತ ದಾಖಲೆ ಸಹಿತ ವಿವರಗಳೊಂದಿಗೆ ಅರ್ಜಿ ಕಳುಹಿಸಬೇಕಾದ ವಿಳಾಸ: ಸೀನಿಯರ್ ಅಸಿಸ್ಟೆಂಟ್ ಡೈರೆಕ್ಟರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್. ಎಂ.ವಿ. ರಸ್ತೆ, ಶಿವಮೊಗ್ಗ – 577 201

ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 2/11/2021

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಇಮೇಲ್ / ಫೋನ್

ಮೂಲಕ ಸಂಪರ್ಕಿಸಬಹುದು.

email: varthabhavansmg1@gmail.com

ದೂರವಾಣಿ(ಫೋನ್) 08182278638

You may also like

Leave a Comment