Home » ವಿಜ್ಞಾನ ವಿಷಯದಲ್ಲಿ ಪದವಿ ಪೂರೈಸಿದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!!ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 206 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ

ವಿಜ್ಞಾನ ವಿಷಯದಲ್ಲಿ ಪದವಿ ಪೂರೈಸಿದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!!
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 206 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ

0 comments

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಪತ್ತೆ ವಿಭಾಗದಲ್ಲಿ ಖಾಲಿ ಇರುವ ಸುಮಾರು 206ಕ್ಕೂ ಹೆಚ್ಚು ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ 55 ರಷ್ಟು ಹಾಗೂ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ 55 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಹೊಂದಿರಬೇಕು.

ನೇಮಕಾತಿಯಲ್ಲಿ ವಯೋಮಿತಿಯಿದ್ದು, ಇಲಾಖೆಯ ಅನುಸಾರವಾಗಿ ವಯೋಮಿತಿ ಸಡಿಲಿಕೆಯೂ ಇದೆ.ಲಿಖಿತ ಪರಿಕ್ಷೇ ಹಾಗೂ ನೇರ ನೇಮಕಾತಿಯಲ್ಲಿ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಬಳಸಿ
http://ksp.gov.in

http://rec21.ksp-online.in/

https://ksp.karnataka.gov.in/info

https://www.karnatakacareers.in/wp

You may also like

Leave a Comment