2
ಕಡಬ: ವರ್ತಕರ ಬಳಗದಿಂದ ಶನಿವಾರ, ಆದಿತ್ಯವಾರದ ವೀಕೆಂಡ್ ಕರ್ಪ್ಯೂಗೆ ವಿರೋಧ ವ್ಯಕ್ತವಾಗಿದ್ದು ಕರ್ಪ್ಯೂ ವಿರೋಧಿಸಿ ಕಡಬ ತಹಸೀಲ್ದಾರ್ ಕಛೇರಿಯ ಎದುರು ವರ್ತಕರಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು.
ಜಿ.ಪಂ.ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬ್ ಅವರು ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು ಪ್ರತಿಭಟನೆಯಲ್ಲಿ ವೀಕೆಂಡ್ ಕರ್ಪ್ಯೂಗೆ ವಿರೋಧ ವ್ಯಕ್ತಪಡಿಸಿದರು.
