Home » D.V.Sadananda Gowda: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ ಮುಂದೂಡಿಕೆ

D.V.Sadananda Gowda: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ ಮುಂದೂಡಿಕೆ

1 comment
D.V.Sadananda Gowda

Bengaluru: ಬೆಂಗಳೂರಿನಲ್ಲಿ ಇಂದು ಸದಾನಂದ ಗೌಡ ರಾಜ್ಯ ಒಕ್ಕಳಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ. ಮಧ್ಯಾಹ್ನದ ಬಳಿಕ ಸುದ್ದಿಗೋಷ್ಠಿ ನಡೆಯಲಿದೆ ಎಂದು ಹೇಳಲಾಗಿದ್ದು, ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Explosives Found : ಬೆಂಗಳೂರಿನ ಶಾಲೆ ಬಳಿ ಬೃಹತ್‌ ಪ್ರಮಾಣದ ಸ್ಫೋಟಕ ಪತ್ತೆ; ಚುನಾವಣೆ ಸಮಯದಲ್ಲಿ ಆತಂಕ ಸೃಷ್ಟಿಸಿದ ಕೃತ್ಯ

ಸದಾನಂದ ಗೌಡ ಕಾಂಗ್ರೆಸ್‌ ಸೇರ್ಪಡೆ ಕುರಿತಾದ ವದಂತಿಗಳ ನಡುವೆಯೇ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾತನ್ನು ಕೆಲವು ದಿನಗಳ ಹಿಂದೆ ಸದಾನಂದ ಗೌಡ ಹೇಳಿದ್ದು, ಸುದ್ದಿಗೋಷ್ಠಿಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ; ಕಾಲುಗಳಿಗೆ ಗಂಭೀರ ಗಾಯ

You may also like

Leave a Comment