Home » ಉಡುಪಿ: ಆದಿವಾಸಿ ಆರೋಗ್ಯ ಕಾರ್ಯಕರ್ತೆ, ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಆದಿವಾಸಿ ಆರೋಗ್ಯ ಕಾರ್ಯಕರ್ತೆ, ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

0 comments
Adivasi health worker job

Adivasi health worker job: ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಆದಿವಾಸಿ ಆರೋಗ್ಯ ಸಂಯೋಜಕರು ಮತ್ತು ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆಯವರ ತಲಾ 1 ಹುದ್ದೆಗಳ ನೇಮಕಾತಿಗೆ ನರ್ಸಿಂಗ್ ತರಬೇತಿ ಪಡೆದ ಅರ್ಹ ಬುಡಕಟ್ಟು ಮಹಿಳೆಯರಿಂದ ಅರ್ಜಿ( Adivasi health worker job) ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜನಾ ಸಮನ್ವಯಾಧಿಕಾರಿಗಳ ಕಚೇರಿ, ಐ.ಟಿ.ಡಿ.ಪಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಉಡುಪಿಯಲ್ಲಿ 15ರಂದು ಮಿನಿ ಉದ್ಯೋಗ ಮೇಳ

You may also like

Leave a Comment