8
Katrina Kaif : ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು , ಸಂತಾನ ಪ್ರಾಪ್ತಿಗಾಗಿ ಅವರು ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.
