6
Kodagu: ಕೊಡಗಿನಲ್ಲಿ ಉತ್ತಮ ಮಳೆಯಿಂದಾಗಿ ಹಾರಂಗಿ ಜಲಾಶಯವು ಜುಲೈ ತಿಂಗಳಿಗೂ ಮುನ್ನವೇ ಬಹುತೇಕ ಭರ್ತಿಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.78 ಅಡಿಗಳು.
ಹಾರಂಗಿಯಲ್ಲಿ ಬಿದ್ದ ಮಳೆ 11.20 ಮಿ.ಮೀ., ಇಂದಿನ ನೀರಿನ ಒಳಹರಿವು 4736 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 4583 ಕ್ಯುಸೆಕ್
