6
Puttur: ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ (Puttur)ಜೂನ್ 15 ರಂದು ಸಮಾರೋಪ ಸಮಾರಂಭದಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ, ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳನ್ನು ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ) ಪಾಂಬರ್ ಸಂಚಾಲಕರಾದ ರವಿಪಾಂಬರ್ ಮತ್ತು ಅಧ್ಯಕ್ಷರಾದ ಶ್ರೀಧರ್ ಎಕ್ಕಡ್ಕ ಪ್ರಶಸ್ತಿ ಪ್ರಧಾನವನ್ನು ಮಾಡಿದರು.
