ಕುಂಬ್ರ : ಕಾಂಗ್ರೆಸ್-ಎಸ್‌ಡಿಪಿಐ ಕಾರ್ಯಕರ್ತರ ಹೊಡೆದಾಟ ,ಪೊಲೀಸರ ಆಗಮನ

ಕುಂಬ್ರ ಪೇಟೆಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ಸಂಪ್ಯ ಠಾಣಾ ಪೊಲೀಸರು ಆಗಮಿಸಿ ಚದುರಿಸಿದ ಘಟನೆ ಅ 22 ರಂದು ಸಂಜೆ ನಡೆದಿದೆ. ಹೊಡೆದಾಡಿಕೊಂಡವರು ಕಾಂಗ್ರೇಸ್ ಹಾಗೂ ಎಸ್ಟಿಪಿಐ ಪಕ್ಷದ ಕುಂಬ್ರ ಪರಿಸರದ ಕಾರ್ಯಕರ್ತರು ಎಂದು ತಿಳಿದು ಬಂದಿದೆ. ಅ … Continue reading ಕುಂಬ್ರ : ಕಾಂಗ್ರೆಸ್-ಎಸ್‌ಡಿಪಿಐ ಕಾರ್ಯಕರ್ತರ ಹೊಡೆದಾಟ ,ಪೊಲೀಸರ ಆಗಮನ