Home » Kundapura: ಬಡಗುತಿಟ್ಟಿನ ಯಕ್ಷಗಾನ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Kundapura: ಬಡಗುತಿಟ್ಟಿನ ಯಕ್ಷಗಾನ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

309 comments
Kundapura

Kundapura: ಬಡಗುತಿಟ್ಟಿನ ಯಕ್ಷಗಾನ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ತಮ್ಮ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇದನ್ನೂ ಓದಿ:  Chanakyaniti: ಇದೇ ಕಾರಣಕ್ಕೆ ಮದುವೆ ಆದಮೇಲೆ ಗಂಡಸರು ಅನೈತಿಕ ಸಂಬಂಧ ಇಟ್ಟುಕೊಳ್ಳೋದು!

ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರು ಪೆರ್ಡೂರು ಮೇಳದಲ್ಲಿ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಬದುಕಿನುದ್ದಕ್ಕೂ ತಮ್ಮ ಸ್ವರದ ಮೂಲಕ ಕಲಾಭಿಮಾನಿಗಳ ಮನದಲ್ಲಿ ನೆಲೆಸಿದ್ದ ಭಾಗವತರ ಅಗಲುವಿಕೆ ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟ.

ಇದನ್ನೂ ಓದಿ:  Actress Amulya: ನಟಿ ಅಮೂಲ್ಯ ಮಾವನ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ, ಮದ್ಯ ಸೀಜ್ ‌

You may also like

Leave a Comment