Home » Lalbagh: ಆ.7 ರಿಂದ ಲಾಲ್ಬಾಗ್‌ ಫಲಫುಷ್ಪ ಪ್ರದರ್ಶನ ಆರಂಭ

Lalbagh: ಆ.7 ರಿಂದ ಲಾಲ್ಬಾಗ್‌ ಫಲಫುಷ್ಪ ಪ್ರದರ್ಶನ ಆರಂಭ

by V R
0 comments

Lalbagh: ಆ.7 ರಿಂದ ಲಾಲ್ಬಾಗ್‌ ಫಲಫುಷ್ಪ ಪ್ರದರ್ಶನ ಆರಂಭವಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಜೀವನ ಫಲ ಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

ಆಗಸ್ಟ್‌ 7 ರಿಂದ 15 ರವರೆಗೆ ತೋಟಗಾರಿಕೆ ಇಲಾಖೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನವಾಗಲಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ವಿಷಯಕ್ಕೆ ಸಂಬಂಧಪಟ್ಟಂತೆ ಹೂವಿನ ಪ್ರತಿಕೃತಿಗಳು ಕಣ್ಮನ ಸೆಳೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ನಡೆಸಿದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜೀವನ ಫಲಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

 

You may also like