Home » Ujire: ಉಜಿರೆ: ಮಹಾವೀರ ಜೈನ್ ಅವರಿಗೆ ಪಿ.ಹೆಚ್.ಡಿ ಪದವಿ ಪ್ರಧಾನ!

Ujire: ಉಜಿರೆ: ಮಹಾವೀರ ಜೈನ್ ಅವರಿಗೆ ಪಿ.ಹೆಚ್.ಡಿ ಪದವಿ ಪ್ರಧಾನ!

0 comments

Ujire: ಉಜಿರೆಯ( Ujire) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಇಚ್ಚಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್‌.ಡಿ ಪದವಿ ಪಡೆದಿದ್ದಾರೆ.

ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾ‌ರ್ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ‘ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ’ ‘ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿ.ಹೆಚ್‌.ಡಿ ಪದವಿಯನ್ನು ನೀಡಿದೆ.

You may also like