6
Death: ಮೂಡುಬಿದಿರೆ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ದಿವಂಗತ ರಾಘು ಕೋಟ್ಯಾನ್ ಸಂಪಿಗೆ ಅವರ ಪುತ್ರ ಶಶಿ ಕೋಟ್ಯಾನ್ (32) ಮುಂಬಯಿಯಲ್ಲಿ ಸೋಮವಾರ ರೈಲಿನಿಂದ ಎಸೆಯಲ್ಪಟ್ಟು ಸಾವನ್ನಪ್ಪಿರುವುದಾಗಿ ಮಾಹಿತಿ ಬಂದಿದೆ.
ಆದರೆ ಮುಂಬಯಿಯಲ್ಲಿ ಉದ್ಯೋಗದಲ್ಲಿದ್ದ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಸಂಬಂಧಿಕರು ಮುಂಬಯಿಗೆ ತೆರಳಿದ್ದಾರೆ.
