1
Mangalore: ಮಂಗಳೂರಿನ (Mangaluru ) ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27) ಮತ್ತು ನವೀನ್ ಹೂಗಾರ (26) ಎಂದು ಗುರುತಿಸಲಾಗಿದೆ.
