Home » Mangalore: ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್‌ ಸಮೀರ್‌ ಎಂ.ಡಿ

Mangalore: ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್‌ ಸಮೀರ್‌ ಎಂ.ಡಿ

0 comments

Mangalore: ಸುಮೊಟೋ ಕೇಸ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ತನ್ನ ವಕೀಲರ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸಮೀರ್‌ ಎಂ ಡಿ ಬಂದಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ ಹರಡಿದ ಆರೋಪದಲ್ಲಿ ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಸುಮೋಟೋ ಕೇಸು ದಾಖಲು ಮಾಡಿದ್ದರು.

ಮೂವರು ವಕೀಲರ ಜೊತೆ ಸಮೀರ್‌ ಅವರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

You may also like