2
Puneeth kerehalli: ಬೆಂಗಳೂರಿನ ಕೆಲವು ಪ್ರದೇಶಗಳ ಹೆಸರುಗಳನ್ನು ಉಲ್ಲೇಖಿಸಿ ಪುನೀತ್ ಕೆರೆಹಳ್ಳಿ (Puneeth kerehalli) ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ಹೇಳಿಕೆಯ ವಿರುದ್ಧ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉರ್ವ ಪೊಲೀಸ್ ಠಾಣೆಯಲ್ಲಿ ಸೋಶಿಯಲ್ ಮೀಡಿಯಾ ಮೊನಿಟರಿಂಗ್ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಿಬ್ಬಂದಿ ಜೂ.3 ರಂದು ರಾತ್ರಿ 8 ಕ್ಕೆ ಫೇಸ್‌ಬುಕ್ ಪರಿಶೀಲಿಸುತ್ತಿರುವಾಗ Puneeth Kerehalli ಎಂಬಾತ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದ ರೀಲ್ಸ್ ವಿರುದ್ಧ ದೂರು ನೀಡಿದ್ದಾರೆ.
