5
Mangalore: ಪ್ರಸಾದ್ ಅತ್ತಾವರ ವಿರುದ್ಧ ಕೊಟ್ಟಾರದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ ಕೊಡುವ ಸಂಸ್ಥೆಯ ಮುಖ್ಯಸ್ಥರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂ ಹೆಣ್ಣು ಮಕ್ಕಳಿಗೆ ಯಾಕೆ ಸಂಬಳ ಕೊಡಲಿಲ್ಲ ಎಂದು ಪ್ರಶ್ನೆ ಮಾಡುತ್ತಾ ನಿನ್ನನ್ನು ಕೊಟ್ಟಾರದ ಕಚೇರಿಗೆ ಬಂದು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
