Home » ಮಂಗಳೂರು : ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಕಾರು,ಗಾಯ

ಮಂಗಳೂರು : ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಕಾರು,ಗಾಯ

by Praveen Chennavara
0 comments

ಮಂಗಳೂರು : ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಚಲಿಸಿ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ರೈಲ್ವೇ ನಿಲ್ಧಾಣದ ಬಳಿ ಜಂಕ್ಷನ್ ನಲ್ಲಿ ನಡೆದಿದೆ.

ಪುಟ್ ಪಾತ್ ನಲ್ಲಿ 20ಮಂದಿ ಕಾರ್ಮಿಕರು ಮಲಗಿದ್ದರು ಎನ್ನಲಾಗಿದೆ. ನಿಯಂತ್ರಣದ ತಪ್ಪಿದ ಕಾರು ಇತರ ವಾಹನಗಳಿಗೆ ಢಿಕ್ಕಿ ಹೊಡೆದು ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ.

You may also like

Leave a Comment