ಮಂಗಳೂರು :ಲಾಡ್ಜ್‌‌ನಲ್ಲಿ ದಸರಾ ಪಾರ್ಟಿ ವೇಳೆ ಜಗಳ ,ಯುವಕನ ಕೊಲೆ

ಮಂಗಳೂರಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ (20) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ … Continue reading ಮಂಗಳೂರು :ಲಾಡ್ಜ್‌‌ನಲ್ಲಿ ದಸರಾ ಪಾರ್ಟಿ ವೇಳೆ ಜಗಳ ,ಯುವಕನ ಕೊಲೆ