5
Viral Video : ರಸ್ತೆ ಬದಿಯಲ್ಲಿ ಕುಳಿತಿದ್ದ ಮಹಿಳೆಯ ಎದುರು ಹೋಟೆಲ್ ಒಂದರ ಮ್ಯಾನೇಜರ್ ಹಸ್ತ ಮೈಥುನ ಮಾಡಿಕೊಂಡು ಅಸಭ್ಯ ವರ್ತನೆ ತೋರಿದ ಘಟನೆ ನಾಗಪುರದಲ್ಲಿ ನಡೆದಿದೆ.
ಸಧ್ಯ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು ಆರೋಪಿಯ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿ ಕರ್ನಾಟಕ ಮೂಲದ ಶಾಂತಕುಮಾರ್ ಎಂದು ತಿಳಿದುಬಂದಿದ್ದು ಈತ ನಾಗ್ ಪುರದ ಪಂಚತಾರಾ ಹೋಟೆಲ್ ನಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈತನ ಅಸಭ್ಯ ನಡುವಳಿಕೆಯ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಾಂತಕುಮಾರ್ ನನ್ನು ವಶಕ್ಕೆ ಪಡೆದಿದ್ದಾರೆ.
