3
Mayanmar: ಮಾ. 28 ರಂದು ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ್ದು, ಈ ಮಾರಣಾಂತಿಕ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ರ ಗಡಿದಾಟಿದೆ. ನೂರಾರು ಮಂದಿ ಅವಶೇಷಗಳಡಿ ನಾಪತ್ತೆಯಾಗಿದ್ದಾರೆ.
ಮ್ಯಾನ್ಮಾರ್‌ನಲ್ಲಿ (Mayanmar) ಮಾ. 28 ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಹಾಗೂ 6.4 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವನ್ನು ಮೋನಿವಾ ನಗರದಿಂದ ಸುಮಾರು 50 ಕಿ.ಮೀ.ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್‌ನಲ್ಲಿ ಎಂದು ಗುರುತಿಸಲಾಗಿದೆ.
