Udupi: ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್ ‌

Udupi: ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್‌ ಅಶೋಕ್‌ ಪೂಜಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.