ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ

ಪುತ್ತೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ … Continue reading ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ