Home » Mock Drill : ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್!!

Mock Drill : ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್!!

0 comments

Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ.

ಅಂತೆಯೇ ಕರ್ನಾಟದಲ್ಲಿ ಹಲವು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಬೆಂಗಳೂರು ನಗರ, ಕಾರವಾರ, ರಾಯಚೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ.

ಇನ್ನು ಮಾಕ್ ಡ್ರಿಲ್ ಪ್ರಮುಖವಾಗಿ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ರಾಜ್ಯಗಳಲ್ಲಿ ಹೆಚ್ಚಾಗಿ ನಡೆಸಲಾಗುತ್ತಿದೆ.ಅದರಲ್ಲೂ ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಾಗುತ್ತದೆ. ಪಂಜಾಬ್, ಗುಜರಾತ್, ರಾಜಸ್ತಾನ, ಪಶ್ಚಿಮ ಬಂಗಾಳ, ಸೇರಿದಂತೆ ಈಶಾನ್ಯ ರಾಜ್ಯಗಳಲ್ಲೂ ಮಾಕ್ ಡ್ರಿಲ್ ನಡೆಯಲಿದೆ.

You may also like