Home » Mudigere: ಮರದ ಕೊಂಬೆ ಕಡಿಯುವಾಗ ವಿದ್ಯುತ್ ಶಾಕ್ ನಿಂದ ಮರದಲ್ಲೇ ವ್ಯಕ್ತಿ ಸಾವು !!

Mudigere: ಮರದ ಕೊಂಬೆ ಕಡಿಯುವಾಗ ವಿದ್ಯುತ್ ಶಾಕ್ ನಿಂದ ಮರದಲ್ಲೇ ವ್ಯಕ್ತಿ ಸಾವು !!

0 comments

Mudigere: ಮರದ ಕೊಂಬೆ ಕಡಿಯುವಾಗ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಯ ಶಾಕ್ ತಗುಲಿ ಕಾರ್ಮಿಕ ಮೃತ ಪಟ್ಟ ಘಟನೆ ನಡೆದಿದೆ.

Darshan Pavithra Gowda: ನಟ ದರ್ಶನ್‌, ಪವಿತ್ರಾ ಸೇರಿ ಎಲ್ಲಾ ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ; ಕೋರ್ಟ್‌ ಆದೇಶ

ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಮೂಡಿಗೆರೆ(Mudigere) ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಸಿಲ್ವರ್ ಮರದ ಕೊಂಬೆಗಳನ್ನು ಕತ್ತರಿಸುವಾಗ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಚಂದ್ರಪ್ಪ(Chandrappa) (45) ಎಂದು ಗುರುತಿಸಲಾಗಿದೆ.

ಸಿಲ್ವರ್ ಮರದ ಮಧ್ಯೆ ವಿದ್ಯುತ್ ತಂತಿ ಹಾದು ಹೋಗಿತ್ತು. ಆದರೃ ವಿದ್ಯುತ್ ತಂತಿಯನ್ನು ಗಮನಿಸದೇ ಮರದ ಕೊಂಬೆ ಕಡಿಯುತ್ತಿರುವಾಗ ವಿದ್ಯುತ್ ಪ್ರವಹಿಸಿ ಮರದಲ್ಲೇ ಚಂದ್ರಪ್ಪ ಸಾವನ್ನಪ್ಪಿದ್ದಾರೆ.

You may also like

Leave a Comment